ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್

November 3, 2022
8:53 PM

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಂತಾರ ಸಿನಿಮಾ ತುಳುವನಾಡು ಹಾಗೂ ಕರಾವಳಿಯ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಂಬಿಸುತ್ತಿದೆ. ರಿಷಭ್ ಶೆಟ್ಟಿ ಈ ಅದ್ಭುತ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ನಿರ್ಮಾಲಾ ಸೀತಾರಾಮನ್, ತಮ್ಮ ಆಪ್ತರು, ಸ್ವಯಂ ಸೇವಕರು ಸೇರಿದಂತೆ ಕೆಲ ಮಾರ್ಗದರ್ಶಕರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಟ್ವೀಟ್ ಬೆನ್ನಲ್ಲೇ ರಿಷಬ್ ಶೆಟ್ಟಿ ಹಣಕಾಸು ಸಚಿವರಿಗೆ ಧನ್ಯವಾದ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror