ಗುತ್ತಿಗಾರು : ಬೆಂಕಿ ಆಕಸ್ಮಿಕ

February 26, 2023
5:36 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮುಳುಬಾಗಿಲು ಗುಡ್ಡೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಬೆಂಕಿ ವ್ಯಾಪಿಸುತ್ತಿದೆ. ಸಾರ್ವಜನಿಕರು ಮತ್ತು ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಬೆಂಕಿ ಇನ್ನು ಕೂಡಾ ವ್ಯಾಪಕವಾಗಿ ಹರಡುತ್ತಿದೆ. ಅಪಾರ ನಷ್ಟವುಂಟಾಗುವ ಸಾಧ್ಯತೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror