ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ | ಇಬ್ಬರು ಸಾವು, ಹಲವರಿಗೆ ಗಾಯ

November 1, 2022
7:41 PM

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಬೆಂಕಿ ತಗುಲಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವರು ಒಳಗಡೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror