ಮತ್ತೆ ಹೊತ್ತಿ ಉರಿದ ಕಾಡು | ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ವ್ಯಾಪಿಸಿದ ಬೆಂಕಿ

April 8, 2023
11:05 PM

ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಮತ್ತೆ  ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದಾರೆ. ತರಗೆಲೆ ಹಾಗೂ ಬಿದಿರು ಕೂಡಾ ಇಲ್ಲಿ ಹೆಚ್ಚಾಗಿರುವ ಕಾರಣದಿಂದ ಬೆಂಕಿ ವ್ಯಾಪಿಸುತ್ತಲೇ ಇದೆ. ವಾರದ ಹಿಂದೆ ಬೆಂಕಿ ಹತ್ತಿಕೊಂಡಿತ್ತು. ನಂತರ ಕಡಿಮೆಯಾದರೂ ಇದೀಗ ಮತ್ತೆ ಬೆಂಕಿ ವ್ಯಾಪಿಸಿದೆ. ಶುಕ್ರವಾರ ಸಂಜೆಯಷ್ಟೇ ಮಳೆಯಾಗಿದ್ದರೂ ಮತ್ತೆ ಅದೇ ಪ್ರಮಾಣದಲ್ಲಿ ಬಿಸಿಲು ಕಂಡುಬಂದಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror