ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಶನಿವಾರ ರಾತ್ರಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನ ಪಡುತ್ತಿದ್ದಾರೆ. ತರಗೆಲೆ ಹಾಗೂ ಬಿದಿರು ಕೂಡಾ ಇಲ್ಲಿ ಹೆಚ್ಚಾಗಿರುವ ಕಾರಣದಿಂದ ಬೆಂಕಿ ವ್ಯಾಪಿಸುತ್ತಲೇ ಇದೆ. ವಾರದ ಹಿಂದೆ ಬೆಂಕಿ ಹತ್ತಿಕೊಂಡಿತ್ತು. ನಂತರ ಕಡಿಮೆಯಾದರೂ ಇದೀಗ ಮತ್ತೆ ಬೆಂಕಿ ವ್ಯಾಪಿಸಿದೆ. ಶುಕ್ರವಾರ ಸಂಜೆಯಷ್ಟೇ ಮಳೆಯಾಗಿದ್ದರೂ ಮತ್ತೆ ಅದೇ ಪ್ರಮಾಣದಲ್ಲಿ ಬಿಸಿಲು ಕಂಡುಬಂದಿತ್ತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…