ಮಾಲ್ಡಿವ್ಸ್ ರಾಜಧಾನಿಯಲ್ಲಿ ವಿದೇಶೀ ಕಾರ್ಮಿಕರು ತಂಗಲು ಮಾಡಲಾಗಿದ್ದ ವಸತಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಭಾರತೀಯರು ಮೃತಪಟ್ಟಿದ್ದಾರೆ.
ಜಗತ್ತಿನ ಅತ್ಯಂತ ಮಾಲಿನ್ಯಕಾರ ನಗರಗಳಲ್ಲಿ ಒಂದಾಗಿರುವ ಆರ್ಚಿಪೆಲ್ಗೊದ ತಾತ್ಕಾಲಿಕ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ.
ಕಟ್ಟಡದ ಕೆಳಭಾಗದಲ್ಲಿ ತ್ಯಾಜ್ಯ ಘಟಕ ಇದ್ದರೆ, ಮೇಲಿನ ಮಹಡಿಗಳಲ್ಲಿ ಕಾರ್ಮಿಕರು ತಂಗಿದ್ದರು. ಅಧಿಕಾರಿಗಳ ಪ್ರಕಾರ ಇದುವರೆಗೆ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತಪಟ್ಟ 10 ಮಂದಿಯ ಪೈಕಿ 9 ಮಂದಿ ಭಾರತೀಯರಾಗಿದ್ದು, ಒಬ್ಬ ಬಾಂಗ್ಲಾದೇಶ ಮೂಲದ ಕಾರ್ಮಿಕರಾಗಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…