ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿನ ಆಶ್ರಿತ್ ಅಪಾರ್ಟ್‌ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೂವರು ಮೃತಪಟ್ಟಿದ್ದಾರೆ . ಮೂರನೇ ಮಹಡಿಯಲ್ಲಿದ್ದ ಇಬ್ಬರು ಸಜೀವದಹನವಾಗಿದ್ದಾರೆ. ಪ್ಲಾಟ್ ನ ಮೂರು ಮಹಡಿಯಲ್ಲಿ ಬೆಂಕಿಯ ಕೆನ್ನಾಲಿಗೆ ಹರಡಿಕೊಂಡಿತ್ತು.
ಅಗ್ನಿಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…