ದೇಶದಲ್ಲಿ ಮೊಟ್ಟ ಮೊದಲ ಡ್ರೋನ್​ ಶಾಲೆ ಆರಂಭ

March 11, 2022
4:40 PM

ದೇಶದಲ್ಲಿ ಮೊಟ್ಟ ಮೊದಲ ಡ್ರೋನ್​ ಶಾಲೆ ಮಾರ್ಚ್​ 10 ರಂದು ಗ್ವಾಲಿಯರ್​ನಲ್ಲಿ  ಆರಂಭಗೊಂಡಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​​ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ  ಡ್ರೋನ್​ ಶಾಲೆಯನ್ನು ಲೋಕಾರ್ಪಣೆಗೊಳಿಸಿದರು.

Advertisement
Advertisement

ಈ ಹೊಸ ಪ್ರಯತ್ನದ ಬಗ್ಗೆ ಇಬ್ಬರೂ ನಾಯಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ರೀತಿಯ ತಂತ್ರಜ್ಞಾನವು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲಿದೆ ಎಂದು ಹೇಳಿದರು. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |
May 20, 2024
11:16 AM
by: ಸಾಯಿಶೇಖರ್ ಕರಿಕಳ
Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?
May 20, 2024
11:02 AM
by: ದ ರೂರಲ್ ಮಿರರ್.ಕಾಂ
ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |
May 19, 2024
5:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror