ದೇಶದಲ್ಲಿ ಮೊಟ್ಟ ಮೊದಲ ಡ್ರೋನ್ ಶಾಲೆ ಮಾರ್ಚ್ 10 ರಂದು ಗ್ವಾಲಿಯರ್ನಲ್ಲಿ ಆರಂಭಗೊಂಡಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಡ್ರೋನ್ ಶಾಲೆಯನ್ನು ಲೋಕಾರ್ಪಣೆಗೊಳಿಸಿದರು.
ಈ ಹೊಸ ಪ್ರಯತ್ನದ ಬಗ್ಗೆ ಇಬ್ಬರೂ ನಾಯಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ರೀತಿಯ ತಂತ್ರಜ್ಞಾನವು ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲಿದೆ ಎಂದು ಹೇಳಿದರು. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…