ಹವಾಮಾನ ವರದಿ : ವರ್ಷದ ಮೊದಲ ಮಳೆ ಪ್ರಾರಂಭ

March 19, 2022
3:17 PM

ಸುಳ್ಯ, ಬೆಳ್ತಂಗಡಿ ಹಾಗು ಪುತ್ತೂರು ತಾಲೂಕಿನ ವಿವಿದೆಡೆ ವರ್ಷದ ಮೊದಲ ಉತ್ತಮ ಮಳೆಯಾಗುತ್ತಿದೆ.

ಸುಳ್ಯದ ಹರಿಹರ , ಕೊಲ್ಲಮೊಗ್ರ, ಉಬರಡ್ಕ, ಮರ್ಕಂಜ ಸೇರಿದಂತೆ ಗುತ್ತಿಗಾರು, ಪಂಜ ಮೊದಲಾದ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ್ದ ಕೃಷಿಕರಿಗೆ ಮಳೆಯ ಸಿಂಚನದಿಂದ ನೆಮ್ಮದಿಯ ವಾತಾವರಣ ಕಂಡುಬಂದಿದೆ.

ನಿಂತಿಕಲ್ಲು, ಕರಿಕಳ ಬಳಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror