ದೇಶದಲ್ಲಿ ಇ ರೂಪಾಯಿ ಪ್ರಾಯೋಗವಾಗಿ ಜಾರಿ | ಮೊದಲ ಬಾರಿಗೆ ಡಿಜಿಟಲ್‌ ಕರೆನ್ಸಿ | ನಿರ್ದಿಷ್ಟ ಬಳಕೆಯ ಸಂದರ್ಭಗಳಲ್ಲಿ ಇ-ರೂಪಾಯಿ ಬಳಕೆ |

October 8, 2022
2:12 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ  ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ  ಪ್ರಾಯೋಗಿಕ ಬಳಕೆಯನ್ನು  ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.

Advertisement
Advertisement
Advertisement
Advertisement

ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್​ಫೋನ್ ಇಲ್ಲದವರು ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
February 28, 2025
8:45 PM
by: ದ ರೂರಲ್ ಮಿರರ್.ಕಾಂ
ಕಾಫಿ ಉತ್ಪಾದನೆಯಲ್ಲಿ ಭಾರತವು  ಏಳನೇ ದೇಶ |
February 28, 2025
7:51 AM
by: The Rural Mirror ಸುದ್ದಿಜಾಲ
ತೊಗರಿ ಖರೀದಿಗೆ ನೋಂದಣಿ ಮಾಡಿಸುವಂತೆ ಕಲಬುರ್ಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮನವಿ
February 28, 2025
7:40 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಕಾಡ್ಗಿಚ್ಚಿನಿಂದ ಕಾಫಿ ತೋಟ, ಅರಣ್ಯ ಪ್ರದೇಶ ನಾಶ | ಡ್ರೋನ್‌ ಮೊರೆ ಹೋಗುತ್ತಿರುವ ಅರಣ್ಯ ಇಲಾಖೆ |
February 28, 2025
7:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...