ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಶುಕ್ರವಾರ ದೇಶದಲ್ಲಿ ಡಿಜಿಟಲ್ ಕರೆನ್ಸಿಯ ಪರಿಚಯದ ಬಗ್ಗೆ ಹೇಳಿದೆ. ಆದರೆ ಆರಂಭಿಕ ಹಂತದ ಪರಿಚಯದ ಮೊದಲು ಕೆಲವು ನಿರ್ದಿಷ್ಟ ಬಳಕೆಗಳಲ್ಲಿ ಇ ರೂಪಾಯಿಯ ಪ್ರಾಯೋಗಿಕ ಬಳಕೆಯನ್ನು ಶೀಘ್ರದಲ್ಲೇ ಪ್ರಾರಂಭಿಸುತ್ತೇವೆ ಎಂದು ಹೇಳಿದೆ.
ಭಾರತವನ್ನು ಡಿಜಿಟಲೀಕರಣ ಮಾಡಲು ಪಣತೊಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡಲು ಇ- ರೂಪಾಯಿ ಸೇವೆಗೆ ಚಾಲನೆ ನೀಡಿದ್ದಾರೆ.ಸ್ಮಾರ್ಟ್ಫೋನ್ ಇಲ್ಲದವರು ಎಸ್ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಆಹಾರ ವಿತರಣೆ, ಆರೋಗ್ಯ ಸೇವೆಗಳು ಸೇರಿದಂತೆ ಬೇರೆ ವಲಯಗಳಿಗೆ ಈ ಇ-ರೂಪಾಯಿ ಸೇವೆಯನ್ನು ಅಳವಡಿಕೆ ಮಾಡಲಾಗುವುದು ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ. ಮುಖ್ಯವಾಗಿ ಆರೋಗ್ಯ ಕ್ಷೇತ್ರವನ್ನು ಗುರಿಯಾಗಿರಿಸಿಕೊಂಡು ಈ ಡಿಜಿಟಲ್ ಸೇವೆಯನ್ನು ಚಾಲನೆಗೆ ತರಲಾಗಿದೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…