ಮಲ್ಪೆ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು…! | ತೇಲಿ ಬಂದ ಮೀನು ಹೆಕ್ಕಲೂ ರಾಶಿ ಜನ..! |

September 19, 2022
7:46 PM

ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು(Fish) ಮಲ್ಪೆಯ ಕಡಲ ತೀರದಲ್ಲಿ ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದಿದ್ದರು.

Advertisement
Advertisement

ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದೆ. ಈ ವಿಚಾರ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ತೀರದ ಉದ್ದಕ್ಕೂ ಬಿದ್ದಿದ್ದ ಮೀನುಗಳನ್ನು ಹೆಕ್ಕಿ ಮನೆಗೆ ಕೊಂಡೊಯ್ದಿದ್ದಾರೆ.

ಕೆಲವರು ಈ ಮೀನುಗಳನ್ನು ಮಾರಾಟ ಕೂಡ ಮಾಡಿದ್ದಾರೆ. ಹೀಗೆ ಸುಮಾರು 500 ಕೆ.ಜಿ. ಮೀನು ದೊರೆತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದು ಮೀನುಗಾರಿಕೆ ನಡೆಸುವ ದೋಣಿಗಳ ಇಂಜಿನ್ ಶಬ್ದಕ್ಕೆ ಕಡಲ ತೀರಕ್ಕೆ ಬಂದಿರಬಹುದು ಎಂದು ಮೀನುಗಾರರು ಅಭಿಪ್ರಾಯ ಪಟ್ಟಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror