ಬಲೆ ಬೀಸಿದ ಮೀನುಗಾರನಿಗೆ ಒಲಿದ ಮತ್ಸ್ಯಗಳ ಸಮೂಹ

October 12, 2022
2:27 PM

ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.

ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್‌ ಖುಷ್‌ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.

ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ
ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ..! ಜೂನ್ 8-11ರ ನಡುವೆ ಭಾರೀ ಮಳೆ ಸಾಧ್ಯತೆ | ರೈತರಿಗೆ ಹವಾಮಾನ ಇಲಾಖೆ ಎಚ್ಚರಿಕೆ
June 8, 2026
8:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror