ದಡದಿಂದ ಬೀಸುವ ಕೈರಂಪೊನಿ ಬಲೆಗೆ ಮತ್ಸ್ಯ ಗಳ ರಾಶಿಯೇ ಬಿದ್ದಿದ್ದು, ಬಂಗುಡೆ, ಕೊಡ್ಡಾಯಿ, ಕಲ್ಲೂರು ಮೀನುಗಳ ಮಹಾಬೇಟೆಯಿಂದ ಜೀವನ್ ಪಿರೇರಾ ಎಂಬ ಮೀನುಗಾರ ಖುಷಿ ಪಟ್ಟಿದ್ದಾರೆ.
ದಕ್ಷಿಣ ಕನ್ನಡದ ಸುರತ್ಕಲ್ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಬಲೆ ಬೀಸಿದ ಮೀನುಗಾರನಿಗೆ ಮೀನಿನ ರಾಶಿಯೇ ಸಿಕ್ಕಿದೆ. ಈ ರಾಶಿ ರಾಶಿ ಮೀನುಗಳನ್ನು ಕಂಡು ಮೀನು ಪ್ರಿಯರು ಫುಲ್ ಖುಷ್ ಆಗಿದ್ದು, ಖರೀದಿಗೆ ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದಾರೆ.
ಸುಮಾರು 400ಕ್ಕೂ ಅಧಿಕ ಕೆ.ಜಿಯ ಮೀನುಗಳು ಬಲೆಗೆ ಬಿದ್ದು ಅಚ್ಚರಿ ಮೂಡಿಸಿದೆ. ಬಲೆಗೆ ಬಿದ್ದ ಮೀನುಗಳ ವಿಡಿಯೋ ಭಾರೀ ವೈರಲ್ ಆಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…