ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ಬೃಹತ್ ಸಂಖ್ಯೆಯ ಫ್ಲೆಮಿಂಗೊಗಳ ಗೂಡುಗಳು

January 5, 2022
2:23 PM

ಗುಜರಾತ್   ಪ್ರದೇಶದಲ್ಲಿ ಆಳವಿಲ್ಲ ನೀರಿನಲ್ಲಿ ಬೃಹತ್ ಗಾತ್ರದ ಪ್ಲೆಮಿಂಗೋಗಳ ಗೂಡುಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಹಿಡಿಯಲ್ಪಟ್ಟಿದೆ. ಈ ಕ್ಲಿಪ್‌ಗಳು ವಿಶಾಲವಾದ ಗೂಡುಗಳ ಪ್ರದೇಶದಲ್ಲಿ ಸಣ್ಣ ದಿಬ್ಬಗಳ ಮೇಲೆ ಸಾವಿರಾರು ಮೊಟ್ಟೆಗಳು ಸಹ ಕಾಣಿಸಿಕೊಂಡಿದೆ.

Advertisement
Advertisement

ಇತ್ತಿಚಿಗೆ ಗುಜರಾತ್ ಕೊಡಿಯಾ ಕರೈನಲ್ಲಿರುವ ಪಾಯಿಂಟ್ ಕ್ಯಾಲಿಮೆರ್ ವನ್ಯಜೀವಿ ಮತ್ತು ಪಕ್ಷಿಧಾಮದಲ್ಲಿ ವಲಸೆ ಪ್ಲೆಮಿಂಗೊಗಳ ಅಬ್ಬರ ಕಂಡುಬಂದಿದೆ ಎಂದು ತಿಳಿದು ಬಂದಿದೆ ಈ ಪ್ಲೆಮಿಂಗೋಗಳು ಭಾರತದ ಸ್ಥಳಿಯವಲ್ಲ. ಅವು ಹೆಚ್ಚಾಗಿ ಅಮೆರಿಕಾದಾದ್ಯಂತ ವಿತರಿಸಲ್ಪಡುತ್ತದೆ ಮತ್ತು ಆಫ್ರಿಕಾ, ಏಷ್ಯಾ ಹಾಗೂ ಯುರೋಪ್‌ಗೆ ಸ್ಥಳಿಯವಾಗಿದೆ.

ಮೂಲತಃ ಈ ವಿಡಿಯೋವನ್ನು ಪತ್ರಕರ್ತ ಜನಕ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ತದನಂತರ ತಮಿಳುನಾಡಿನ ಪರಿಸರ ಹವಾಮಾನ ಬದಲಾವಣೆ ಮತ್ತು ಅರಣ್ಯ ಪ್ರಧಾನ ಕಾರ್ಯದರ್ಶಿ ಸುಪ್ರಿಯಾ ಸಾಹು, ಜಿಲ್ಲಾ ಅಭಿವೃದ್ಧಿ ಅಧಿಕಾರಿ ದೇವ್ ಚೌಧರಿ ಅವರು ಮರುಟ್ವೀಟ್ ಮಾಡಿದ್ದಾರೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group