ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹ | 23 ಸೇನಾ ಸಿಬ್ಬಂದಿ ನಾಪತ್ತೆ

October 4, 2023
10:04 AM
ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ  ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.

ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ  ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.ಕಳೆದ ಎರಡು ದಿನಗಳಿಂದ ಸಿಕ್ಕಿಂನ ವಿವಿದೆಡೆ ಮಳೆಯಾಗುತ್ತಿದೆ, ಮೇಘಸ್ಫೋಟದ ಕಾರಣದಿಂದ ಒಮ್ಮೆಲೇ ನೀರಿನ ಮಟ್ಟ ಏರಿಕೆಯಾಗಿತ್ತು.

ಸಿಕ್ಕಿಂನ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಕನಿಷ್ಠ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಕೆಲವು ಸೇನಾ ವಾಹನಗಳು ಪ್ರವಾಹದಲ್ಲಿ ಮುಳುಗಿವೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ . ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಉತ್ತರ ಸಿಕ್ಕಿಂನ ಚುಂಗ್‌ಥಾಂಗ್‌ನಲ್ಲಿ ನೀರಿನ ಮಟ್ಟವು 15-20 ಅಡಿಗಳಷ್ಟು ಎತ್ತರಕ್ಕೆ ಏರಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror