ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.ಕಳೆದ ಎರಡು ದಿನಗಳಿಂದ ಸಿಕ್ಕಿಂನ ವಿವಿದೆಡೆ ಮಳೆಯಾಗುತ್ತಿದೆ, ಮೇಘಸ್ಫೋಟದ ಕಾರಣದಿಂದ ಒಮ್ಮೆಲೇ ನೀರಿನ ಮಟ್ಟ ಏರಿಕೆಯಾಗಿತ್ತು.
ಸಿಕ್ಕಿಂನ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಕನಿಷ್ಠ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಕೆಲವು ಸೇನಾ ವಾಹನಗಳು ಪ್ರವಾಹದಲ್ಲಿ ಮುಳುಗಿವೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ . ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಉತ್ತರ ಸಿಕ್ಕಿಂನ ಚುಂಗ್‌ಥಾಂಗ್‌ನಲ್ಲಿ ನೀರಿನ ಮಟ್ಟವು 15-20 ಅಡಿಗಳಷ್ಟು ಎತ್ತರಕ್ಕೆ ಏರಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…