ಜಮ್ಮು, ಉತ್ತರ ಪಂಜಾಬ್ ನಲ್ಲಿ ಪ್ರವಾಹ | ಪರಿಹಾರಕ್ಕೆ ಭಾರತೀಯ ವಾಯುಪಡೆ ಕಾರ್ಯಾಚರಣೆ ಆರಂಭ

August 28, 2025
8:26 PM

ಜಮ್ಮು ಪ್ರದೇಶ ಮತ್ತು ಉತ್ತರ ಪಂಜಾಬ್ ನಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಹೆಚ್ಚುತ್ತಿರುವ ನೀರಿನ ಮಟ್ಟ ಮತ್ತು ವಿನಾಶಕಾರಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮತ್ತು ಪರಿಹಾರಕ್ಕೆ ಭಾರತೀಯ ವಾಯುಪಡೆ ಕಾರ್ಯಾಚರಣೆ ಆರಂಭಿಸಿದೆ. ಸಂತ್ರಸ್ತರ ನೆರವಿಗಾಗಿ ಭಾರತೀಯ ವಾಯುಪಡೆಯು ಹೆಲಿಕಾಪ್ಟರ್ ಫ್ಲೀಟ್, ಸಾರಿಗೆ ವಿಮಾನ ಮತ್ತು ಇತರ ಐಎಎಫ್ ಹೆಲಿಕಾಪ್ಟರ್ ಗಳನ್ನು ನಿಯೋಜಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಜಮ್ಮುವಿನ ಅಖ್ನೂರ್ ಪ್ರದೇಶ, ಪಠಾಣ್ ಕೋಟ್ ಮತ್ತು ಪಂಜಾಬ್ ನ ಡೇರಾ ಬಾಬಾ ನಾನಕ್ ಪ್ರದೇಶದಲ್ಲಿ ಸಶಸ್ತ್ರ ಪಡೆಯ ಸಿಬ್ಬಂದಿಯು ಸಂಕಷ್ಟದಲ್ಲಿರುವವರ ಜೀವವನ್ನು ರಕ್ಷಿಸಲು ಹಾಗೂ ಅವರಿಗೆ ನೆರವಾಗಲು ಕಾರ್ಯಾಚರಣೆ ನಡೆಸುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror