ಜಮ್ಮು ಪ್ರದೇಶ ಮತ್ತು ಉತ್ತರ ಪಂಜಾಬ್ ನಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ಹೆಚ್ಚುತ್ತಿರುವ ನೀರಿನ ಮಟ್ಟ ಮತ್ತು ವಿನಾಶಕಾರಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮತ್ತು ಪರಿಹಾರಕ್ಕೆ ಭಾರತೀಯ ವಾಯುಪಡೆ ಕಾರ್ಯಾಚರಣೆ ಆರಂಭಿಸಿದೆ. ಸಂತ್ರಸ್ತರ ನೆರವಿಗಾಗಿ ಭಾರತೀಯ ವಾಯುಪಡೆಯು ಹೆಲಿಕಾಪ್ಟರ್ ಫ್ಲೀಟ್, ಸಾರಿಗೆ ವಿಮಾನ ಮತ್ತು ಇತರ ಐಎಎಫ್ ಹೆಲಿಕಾಪ್ಟರ್ ಗಳನ್ನು ನಿಯೋಜಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಜಮ್ಮುವಿನ ಅಖ್ನೂರ್ ಪ್ರದೇಶ, ಪಠಾಣ್ ಕೋಟ್ ಮತ್ತು ಪಂಜಾಬ್ ನ ಡೇರಾ ಬಾಬಾ ನಾನಕ್ ಪ್ರದೇಶದಲ್ಲಿ ಸಶಸ್ತ್ರ ಪಡೆಯ ಸಿಬ್ಬಂದಿಯು ಸಂಕಷ್ಟದಲ್ಲಿರುವವರ ಜೀವವನ್ನು ರಕ್ಷಿಸಲು ಹಾಗೂ ಅವರಿಗೆ ನೆರವಾಗಲು ಕಾರ್ಯಾಚರಣೆ ನಡೆಸುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…