ಹಬ್ಬದ ಸಂಭ್ರಮಕ್ಕೆ “ಬಿಸಿ” | ಅಗತ್ಯ ವಸ್ತುಗಳ ಬೆಲೆ ಏರಿಕೆ |

October 3, 2022
8:17 PM

 ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.

Advertisement

ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |
April 18, 2025
6:57 AM
by: The Rural Mirror ಸುದ್ದಿಜಾಲ
ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ
April 18, 2025
6:35 AM
by: The Rural Mirror ಸುದ್ದಿಜಾಲ
ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು
April 18, 2025
6:23 AM
by: The Rural Mirror ಸುದ್ದಿಜಾಲ
ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ
April 18, 2025
6:17 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group