ಹಬ್ಬದ ದಿನಗಳು ಆರಂಭವಾದ್ದರಿಂದ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಹಾಗೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದೆ.
ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಇರುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೂವಿನ ಬೆಲೆ ಮಲ್ಲಿಗೆ ಹೂ – 1000 ಸಾವಿರ ರೂ., ಸೇವಂತಿಗೆ – 300-500 ರೂ. , ಚೆಂಡು ಹೂ – 150 ರೂ . , ಕನಕಾಂಬರ – 3 ಸಾವಿರ, ಸುಗಂಧರಾಜ – 400 ರೂ. , ಕಾಕಡ – 700-800 ರೂ., ಆಗಿತ್ತು.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…