Advertisement
MIRROR FOCUS

ಮೈಸೂರು ಅರಮನೆ ಮುಂಭಾಗದಲ್ಲಿ ಫಲ-ಪುಷ್ಪ ಪ್ರದರ್ಶನ | ಗಮನ ಸೆಳೆಯುತ್ತಿವೆ ಹತ್ತಾರು ಆಕರ್ಷಕ ಕಲಾಕೃತಿಗಳು!

Share

ಮೈಸೂರು ಅರಮನೆ(Mysore Palace) ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನವನ್ನು(Fruit and Flower Show) ಆಯೋಜಿಸಲಾಗಿದೆ.   ಫಲಪುಷ್ಪ ಪ್ರದರ್ಶನ- 2023 ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು(CM Siddaramayya) ಉದ್ಘಾಟಿಸಿದ್ದರು. ವಿಶೇಷವಾಗಿ ಹೂವುಗಳಿಂದ ಅನೇಕ  ಆಕೃತಿಗಳನ್ನು ಆಕರ್ಷಕವಾಗಿ ತಯಾರಿಸಿ ಇಡಲಾಗಿದೆ. ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

Advertisement
Advertisement

ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವ ಕಳೆಗಟ್ಟಿದೆ. ಪ್ರದರ್ಶನದಲ್ಲಿ ಜಿಲ್ಲೆಯ ಪ್ರಮುಖ ಆಕರ್ಷಕ ಕೇಂದ್ರಗಳಾದ ಸೋಮನಾಥೇಶ್ವರ ದೇವಾಲಯ, ಸಿರಿ ಧಾನ್ಯದಿಂದ ನಿರ್ಮಿಸಿದ ಮಲೆ ಮಹದೇಶ್ವರ ಪ್ರತಿಮೆ, ಹಂಪಿಯ ಕಲ್ಲಿನ ರಥ, ವಿರೂಪಾಕ್ಷ ವಿಗ್ರಹ, ಬ್ರಾಂಡ್ ಮೈಸೂರು ಲೋಗೋ, 8 ಬಾರಿ ಅಂಬಾರಿ ಹೊತ್ತ ಅರ್ಜುನ ಅನೆ ಆಕೃತಿ, ನಾಲ್ವಡಿ ಕೃಷ್ಣ ರಾಜ ಒಡೆಯರ್, ಕೆಂಪ ನಂಜಮ್ಮಣಿ, ಶ್ರಿ ಕಂತ ದತ್ತ ಒಡೆಯರ್, ಮೈಸೂರು ಅರಮನೆ ಮಂಡಳಿ, ಹಾಗೂ ವಿವಿಧ ರೀತಿಯ ಪ್ರಾಣಿಗಳ ಪ್ರತಿಮೆಗಳು ಕಂಡುಬಂದವು.  ಅದರ ಜತೆಗೆ ಇನ್ನಷ್ಟು ಕಲಾಕೃತಿಗಳು ಕೂಡಾ ಪ್ರವಾಸಿಗರಿಗೆ ಮುದ ನೀಡುತ್ತಿದೆ.

Advertisement

ಸೋಮನಾಥಪುರ ಚನ್ನಕೇಶವ ದೇವಾಲಯವನ್ನು ಕೆಂಗುಲಾಬಿ, ಚೆಂಡು ಹೂ ಹಾಗೂ ವಿವಿಧ ಬಗೆಯ ಗುಲಾಬಿಗಳಿಂದ 50 ಅಡಿ ಅಗಲ, 20 ಅಡಿ ಉದ್ದ, 28 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ.ಇನ್ನು ಅಂಬೇಡ್ಕರ್‌, ಮಹಾತ್ಮ ಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ ಹೂವಿನ ಕಲಾಕೃತಿಗಳು ಭಾರೀ ಆಕರ್ಷಿಸುತ್ತಿವೆ. ಮಕ್ಕಳಿಗಂತೂ ಸ್ಪೈಡರ್‌ ಮ್ಯಾನ್‌, ಬ್ಯಾಟ್‌ ಮ್ಯಾನ್‌, ಸೂಪರ್‌ ಮ್ಯಾನ್‌ ಭಾರೀ ಮುದ ನೀಡುತ್ತಿದೆ. ಹೀಗೆ 4 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಸಿಕೊಂಡು ನೂರಾರು ಕಲಾಕೃತಿಗಳನ್ನು ರಚಿಸಲಾಗಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

1 hour ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

2 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

10 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

11 hours ago