ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನದಲ್ಲಿ ಜನವರಿ 23-26 ರ ವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಅಂದಾಜು 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳನ್ನು ಪ್ರದರ್ಶಿಸಲಾಗುವುದು. ಹೂವುಗಳು ಮತ್ತು ಸಿರಿಧಾನ್ಯಗಳಿಂದ ವಿವಿಧ ಕಲಾಕೃತಿಗಳನ್ನು ಪ್ರದರ್ಶಿಸಲಾಗುವುದು ಎಂದು ಪ್ರಕಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement