ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು | ವಾಹನ ಸವಾರರಿಗೆ ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚನೆ

July 7, 2025
8:42 PM

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ ವಾತವಾರಣವಿದ್ದು ಈ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿವಂತೆ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಸೂಚನೆ ನೀಡಿದಾರೆ. ಹಾಗೆಯೇ ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶ ಮೂಡಿಗೆರೆ ತಾಲೂಕಿನ ಹಲವು ಪ್ರವಾಸಿ ತಾಣಗಳಲ್ಲಿ ಆಗಾಗ ದಟ್ಟ ಮಂಜು ಆವರಿಸುತ್ತಿದ್ದು ಮಂಜಿನಿಂದ ರಸ್ತೆ ಸರಿಯಾಗಿ ಕಾಣದೆ ಸಮಸ್ಯೆಗಳಾಗುವ ಸಾಧ್ಯತೆ ಇರುವುದರಿಂದ  ಎಚ್ಚರಿಕೆ ನೀಡಲಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಇಂದು ಮುಂಜಾನೆಯಿಂದಲ್ಲು ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror