ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವ ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸಲಿದೆ – ಸುರಳ್ಕರ್ ವಿಕಾಸ್ ಕಿಶೋರ್

November 17, 2024
11:41 AM

ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ  ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. 

ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror