ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.
ಸಮುದಾಯದ ನಾಯಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರ ನೀಡುವುದರಿಂದ, ಆಹಾರ ಹುಡುಕುವ ಮತ್ತು ಆಹಾರಕ್ಕಾಗಿ ಹೋರಾಡುವ ಅಗತ್ಯವನ್ನು ಕಡಿಮೆ ಮಾಡಲಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ನಾಯಿಗಳಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ನೀಡಲು ತಯಾರಿ ನಡೆಸುತ್ತಿದ್ದು, ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 5 ಆಹಾರ ನೀಡುವ ಸ್ಥಳಗಳನ್ನು ನಿಗದಿಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…