Advertisement
MIRROR FOCUS

ಹಬ್ಬದ ಸಮಯದಲ್ಲಿ ಆಹಾರ ಕಲಬೆರಕೆಯಾಗದಂತೆ ತಪಾಸಣೆಗೆ ಸೂಚನೆ

Share

ಹಬ್ಬದ ಸಮಯದಲ್ಲಿ ಕಲಬೆರಕೆ ಸಿಹಿತಿಂಡಿಗಳು ಮತ್ತು ಡೈರಿ ಉತ್ಪನ್ನಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸೂಚನೆ ನೀಡಿದೆ.

ಕಲಬೆರಕೆ ಪ್ರಯತ್ನ ತಡೆಗಟ್ಟಲು ಹಬ್ಬದ ಸಮಯದಲ್ಲಿ ಆಗಾಗ್ಗೆ ಕಣ್ಗಾವಲು ಇರಿಸಬೇಕು ಹಾಗೂ ತಪಾಸಣೆ ನಡೆಸುವಂತೆಯೂ ತಿಳಿಸಿದೆ.  ಹಬ್ಬದ ಸಮಯದಲ್ಲಿ ಸಿಹಿತಿಂಡಿಗಳು, ಖಾರಗಳು, ಹಾಲು ಮತ್ತು ತುಪ್ಪ, ಪನೀರ್‌ನಂತಹ ಹಾಲಿನ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದು ಎಫ್‌ಎಸ್‌ಎಸ್‌ಎಐ ಪತ್ರದಲ್ಲಿ ಉಲ್ಲೇಖಿಸಿದೆ. ಈ ಹೆಚ್ಚಿದ ಬೇಡಿಕೆಯು ಈ ಉತ್ಪನ್ನಗಳನ್ನು ಕಲಬೆರಕೆ ಮಾಡಲು  ಪ್ರೇರಣೆಯನ್ನು ಹೆಚ್ಚಿಸುತ್ತದೆ. ಹೀಗಾಗಿ ಗಮನ ಅಗತ್ಯ ಎಂದು ಅದು ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

23 minutes ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

36 minutes ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

11 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

17 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

17 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

17 hours ago