Advertisement
ಸುದ್ದಿಗಳು

ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣದ ಮೇಲೆ ಮ್ಯಾನಿಫ್ಯಾಕ್ಚರ್ ಡೇಟ್ ಕಡ್ಡಾಯ

Share

ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ.

ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ  ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ  .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

3 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

3 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

7 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

17 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

18 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

1 day ago