ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

April 18, 2025
6:17 AM

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ ಇದೇ 21 ರಿಂದ ಜೂನ್ 4 ರವರೆಗೆ ಹಮ್ಮಿಕೊಳ್ಳಲು ಪಶು ಸಂಗೋಪನಾ ಇಲಾಖೆ ನಿರ್ಧರಿಸಿದೆ.ಎಲ್ಲಾ ಜಿಲ್ಲೆಗಳಲ್ಲೂ ಈ ಅಭಿಯಾನವನ್ನು ಯಶಸ್ವಿಗೊಳಿಸಲು  ಈಗಾಗಲೇ ಪಶು ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೌಡ ಹೇಳಿದ್ದಾರೆ. ಯಾದಗಿರಿಯಲ್ಲಿ ಅಭಿಯಾನದ ಪೂರ್ವ ಸಿದ್ಧತೆ ಕುರಿತು ಮಾತನಾಡಿದ ಅವರು, ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗ ನಿಯಂತ್ರಿಸಲು ಇಲಾಖೆ ಕೈಗೊಂಡ ಕ್ರಮಗಳಿಗೆ ರೈತರು ಸಹಕರಿಸಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್
July 6, 2026
8:41 PM
by: ದ ರೂರಲ್ ಮಿರರ್.ಕಾಂ
E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?
July 6, 2026
3:59 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ
July 6, 2026
3:08 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror