ದೇಶದಲ್ಲೇ ಮೊದಲ ಬಾರಿಗೆ ಎಟಿಎಂ ಮೂಲಕ ಬರಲಿದೆ ಚಿನ್ನ….!

March 18, 2022
8:17 PM

ದೇಶದಲ್ಲೇ ಮೊದಲ ಬಾರಿಗೆ ಹೈದರಾಬಾದ್‌ನ ಮೂರು ಸ್ಥಳಗಳಲ್ಲಿ ಚಿನ್ನದ ಎಟಿಎಂಗಳು ಕಾರ್ಯನಿರ್ವಹಸಲಿವೆ. ಗೋಲ್ಡ್ ಸಿಕ್ಕಾ ಕಂಪನಿಯು ಈ ಯೋಜನೆಯನ್ನು ಮಾಡಿದೆ. ಹೈದರಾಬಾದ್‌  ನಗರದಲ್ಲಿ ಗೋಲ್ಡ್ ಎಟಿಎಂಗಳನ್ನು ಸ್ಥಾಪಿಸುವ ಯೋಜನೆಯನ್ನು ಈಗಾಗಲೇ ಪ್ರಕಟಿಸಿದೆ.

Advertisement
Advertisement
Advertisement

Advertisement

ಇನ್ನೆರಡು ತಿಂಗಳಲ್ಲಿ ಹೈದರಾಬಾದ್‌ನ ಅಬಿಡ್ಸ್, ಪಾನ್ ಬಜಾರ್ ಮತ್ತು ಘಾನ್ಸಿ ಬಜಾರ್ ಪ್ರದೇಶಗಳಲ್ಲಿ ಗೋಲ್ಡ್ ಸಿಕ್ಕಾ ಎಟಿಎಂಗಳನ್ನು ಸ್ಥಾಪಿಸಲಾಗುತ್ತದೆ ಎಂದು ಕಂಪನಿಯ ಸಿಇಒ ತರುಜ್ ಹೇಳಿದ್ದಾರೆ. ಮುಂದಿನ ವರ್ಷದಲ್ಲಿ ದೇಶಾದ್ಯಂತ 3,000 ಎಟಿಎಂಗಳನ್ನು ಸ್ಥಾಪಿಸಲು ಯೋಜಿಸಿದೆ ಈ ಕಂಪನಿ. ಇದರಲ್ಲಿ ಶೇ.60-70ರಷ್ಟು ಭಾಗ ಗ್ರಾಮೀಣ ಪ್ರದೇಶದಲ್ಲಿರಲಿದೆ ಎಂದು ಕಂಪನಿ ಮಾಹಿತಿ ನೀಡಿದೆ.‌

Advertisement

ಈ ಎಟಿಎಂಗಳ ಮೂಲಕ 0.5 ಗ್ರಾಂನಿಂದ 100 ಗ್ರಾಂ ಚಿನ್ನದ ನಾಣ್ಯಗಳನ್ನು ಡ್ರಾ ಮಾಡಬಹುದು. ಹಾಗೆ ನಿರಂತರವಾಗಿ ಬದಲಾಗುತ್ತಿರುವ ಚಿನ್ನದ ಬೆಲೆಯನ್ನು ಎಟಿಎಂ ಪರದೆಯ ಮೇಲೆ ಪ್ರದರ್ಶಿಸಲಾಗುವುದು ಮತ್ತು ಗುಣಮಟ್ಟ ಮತ್ತು ಖಾತರಿ ದಾಖಲೆಗಳನ್ನು ಸಹ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
ಕಾಡ್ಗಿಚ್ಚು ಕೇವಲ ಜನರಿಗೆ ಅಪಾಯವಲ್ಲ | ಹವಾಮಾನ ಬದಲಾವಣೆಯ ಮೇಲೂ ಪರಿಣಾಮ |
April 16, 2024
3:48 PM
by: ದ ರೂರಲ್ ಮಿರರ್.ಕಾಂ
ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror