ಮೊದಲ ಬಾರಿಗೆ ರಾಜ್ಯದ ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ | ಬಜೆಟ್‌ನಲ್ಲಿ ಘೋಷಣೆ

February 16, 2024
1:16 PM

ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.

ಇಂದು ತಮ್ಮ 15ನೇ ಬಜಟ್‌ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು. ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror