ರಾಜ್ಯದ ವಿವಿಧೆಡೆ ತೊಗರಿಬೆಳೆಗೆ ರೋಗಬಾಧೆ | ಪರಿಹಾರ ನೀಡುವಂತೆ ಬಿಜೆಪಿ ಆಗ್ರಹ

December 5, 2024
7:08 AM

ರಾಜ್ಯದ ವಿವಿಧೆಡೆ ತೊಗರಿಬೆಳೆ ರೋಗಕ್ಕೆ ಸಿಲುಕಿದ್ದು, 2 ರಿಂದ 3 ಲಕ್ಷ ಎಕರೆ ತೊಗರಿ ಬೆಳೆ ಸಂಪೂರ್ಣ ನಾಶವಾಗಿದೆ. ರೈತರಿಗೆ ಎಕರೆಗೆ 25 ಸಾವಿರದಿಂದ 30 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಸರ್ಕಾರವನ್ನು  ಒತ್ತಾಯಿಸಿದ್ದಾರೆ.

Advertisement
Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ
March 29, 2025
9:58 AM
by: The Rural Mirror ಸುದ್ದಿಜಾಲ
ಬೇಸಿಗೆ ಹಿನ್ನೆಲೆ | ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಬಿಡುಗಡೆ ಕುರಿತು ಚರ್ಚೆ
March 29, 2025
9:54 AM
by: The Rural Mirror ಸುದ್ದಿಜಾಲ
ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್
March 29, 2025
9:49 AM
by: The Rural Mirror ಸುದ್ದಿಜಾಲ
ರಸಗೊಬ್ಬರಗಳ ಬೆಲೆ ಸ್ಥಿರವಾಗಿರಿಸಲು ಕ್ರಮ | 45 ಕೆ.ಜಿ. ಯೂರಿಯಾ ಬೆಲೆ 242 ರೂ.ಗೆ ನಿಗದಿ
March 29, 2025
9:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group