#HeavyRain | ನಾಳೆ ನಮ್ಮೂರಲ್ಲಿ ಮಳೆಯಾದೀತೇ ? | ರಾಜ್ಯದ ಅನೇಕ ಪ್ರದೇಶಗಳಲ್ಲಿ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ

October 12, 2023
1:31 PM
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಪ್ರವೇಶಿಸಿ ಕೇವಲ ಒಂದು ವಾರ ಸುರಿದ ಮಳೆ ಮತ್ತೆ ಎಲ್ಲಿ ಹೋಯ್ತು ಅನ್ನೋದೆ ಗೊತ್ತಾಗಲಿಲ್ಲ. ಅದಾಗಿ ಸುಮಾರು ಎರಡು ತಿಂಗಳ ನಂತರ ಕರಾವಳಿ, ಮಲೆನಾಡಿನಲ್ಲಿಮಳೆಯ ಆರ್ಭಟ ಆರಂಭವಾಗಿದೆ. ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ಬೆಂಗಳೂರು ಸುತ್ತ ಮುತ್ತ ಮಳೆಯಾಗುತ್ತಿದೆ. ಹಾಗೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ  ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 ರಾಜ್ಯದಲ್ಲಿ ಮಳೆರಾಯನ ಅಬ್ಬರ ಇನ್ನಷ್ಟು ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror