ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶವೆಂದು ರಾಜ್ಯ ಸಚಿವ ಸಂಪುಟದಲ್ಲಿ ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನ ಜನರ ಬಹುದಿನದ ಬೇಡಿಕೆ ಇದೀಗ ಈಡೇರಿದೆ ಗ್ರೇಟರ್ ಹೆಸರ ಘಟ್ಟದಿಂದಾಗಿ 133 ಪ್ರಭೇದದ ಪಕ್ಷಿಗಳು, ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ, ಅಂತರ್ಜಲ ಮಟ್ಟದ ಏರಿಕೆ ಸೇರಿದಂತೆ ಶುದ್ಧ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel