ನಡುಗಲ್ಲು : ವಲ್ಪಾರೆ ಕಾಡಿಗೆ ಬೆಂಕಿ | ಹೊತ್ತಿ ಉರಿಯುತ್ತಿರುವ ಅಪಾರ ಪ್ರಮಾಣದ ಕಾಡು |

March 29, 2023
10:19 AM

ಸುಳ್ಯ ತಾಲೂಕಿನ ನಡುಗಲ್ಲು  ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ  ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ  ಬೆಂಕಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈಚೆಗೆ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ  ಬೆಂಕಿ ಹತ್ತಿಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ. ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ  ಕಾಡಿನಲ್ಲಿ  ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ ಪ್ರದೇಶದಲ್ಲಿ  ಹೊಗೆಯಿಂದ ಆವರಿಸಿಕೊಂಡಿದೆ. ( ವಿಡಿಯೋ ಇಲ್ಲಿದೆ )

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror