ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ ಬೆಂಕಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈಚೆಗೆ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ. ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ ಪ್ರದೇಶದಲ್ಲಿ ಹೊಗೆಯಿಂದ ಆವರಿಸಿಕೊಂಡಿದೆ. ( ವಿಡಿಯೋ ಇಲ್ಲಿದೆ )
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…
ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…