ಅರಣ್ಯ ಇಲಾಖೆ ಕಾರ್ಯಾಚರಣೆ ಕಾಡಾನೆ ಸೆರೆ

August 4, 2025
9:07 PM

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಮಡಬೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಾನೆಯೊಂದನ್ನು ಸೆರೆ ಹಿಡಿಯಲಾಗಿದೆ. ಎನ್.ಆರ್.ಪುರದಲ್ಲಿ ಕಳೆದ ವಾರ ಕಾಡಾನೆ ದಾಳಿಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಇದರಿಂದಾಗಿ ಸರ್ಕಾರದ ಆದೇಶದ ಮೇರೆಗೆ ಕಾಡಾನೆಗಳನ್ನು ಹಿಡಿದು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಳೆದ ೪ ದಿನಗಳ ಹಿಂದೆ ಒಂದು ಕಾಡಾನೆ ಹಾಗು ಇಂದು ಒಂದು ಕಾಡಾನೆ  ಒಟ್ಟು ಎರಡು ಕಾಡಾನೆಗಳನ್ನು ಸೆರೆ ಹಿಡಿದು ಸಕ್ರೆಬೈಲು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror