ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಮಡಬೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಾನೆಯೊಂದನ್ನು ಸೆರೆ ಹಿಡಿಯಲಾಗಿದೆ. ಎನ್.ಆರ್.ಪುರದಲ್ಲಿ ಕಳೆದ ವಾರ ಕಾಡಾನೆ ದಾಳಿಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಇದರಿಂದಾಗಿ ಸರ್ಕಾರದ ಆದೇಶದ ಮೇರೆಗೆ ಕಾಡಾನೆಗಳನ್ನು ಹಿಡಿದು ಸೆರೆ ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಳೆದ ೪ ದಿನಗಳ ಹಿಂದೆ ಒಂದು ಕಾಡಾನೆ ಹಾಗು ಇಂದು ಒಂದು ಕಾಡಾನೆ ಒಟ್ಟು ಎರಡು ಕಾಡಾನೆಗಳನ್ನು ಸೆರೆ ಹಿಡಿದು ಸಕ್ರೆಬೈಲು ಆನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…