Advertisement
MIRROR FOCUS

ಜುಲೈ 31 ವರೆಗೆ ಚಿಕ್ಕಮಗಳೂರು ಜಿಲ್ಲೆಯ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ನಿಷೇಧ

Share

ಚಿಕ್ಕಮಗಳೂರು  ಜಿಲ್ಲೆಯ ಮೂಡಿಗೆರೆ ತಾಲೂಕಿನ ಎತ್ತಿನ ಭುಜ ವ್ಯಾಪ್ತಿಯಲ್ಲಿ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧ ವಿಧಿಸಿದೆ. ಈ ಕುರಿತಂತೆ ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ  ಪ್ರಕಟಣೆ ನೀಡಿದೆ. ಮೂಡಿಗೆರೆ ವಲಯದ ಎತ್ತಿನ ಭುಜ ಸುತ್ತಮುತ್ತ ಮಳೆ ಹಾಗೂ ಮಂಜು ಕವಿದ ವಾತವರಣವಿದೆ. ಜೊತೆಗೆ ಕೆಲವೆಡೆ ಭೂ-ಕುಸಿತಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಜುಲೈ 31 ರವರೆಗೆ ಚಾರಣ ಮಾಡುವುದನ್ನು, ಪ್ರವಾಸಿಗರು ಕಾಡಿಗೆ ಭೇಟಿ ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…

5 hours ago

ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು

₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…

5 hours ago

1,000 ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆ ಜೋಡಣೆ

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ಜೋಡಿಸುವ ಗುರಿಯನ್ನು…

5 hours ago

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?

ಕರಾವಳಿ ಮತ್ತು ಮಲೆನಾಡಿನಲ್ಲಿ ನವೆಂಬರ್ 8ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ…

13 hours ago

ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ…

15 hours ago

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

2 days ago