ಅರಣ್ಯ ಒತ್ತುವರಿ ತೆರವು ಸಂದರ್ಭ ಮಾನವೀಯವಾಗಿ ವರ್ತಿಸಿ | ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

October 9, 2024
9:14 PM

ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ವಸ್ತುಸ್ಥಿತಿಯನ್ನು ಪರಿಶೀಲಿಸಿ ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ದಾಂಡೇಲಿಯಲ್ಲಿ ಮಾತನಾಡಿದ ಅವರು, ಮೂರು ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವ ಕೃಷಿಕರು, ಬುಡಕಟ್ಟು ಸಮುದಾಯದವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟಸೂಚನೆ ನೀಡಲಾಗಿದೆ ಎಂದರು.  ಹೋಂಸ್ಟೇ, ರೆಸಾರ್ಟ್‌ಗಳಿಗಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿರುವವರಿಂದ ಕೂಡಲೇ ಯಾವುದೇ ಮುಲಾಜಿಲ್ಲದೇ, ಒತ್ತುವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror