ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

March 3, 2025
7:42 AM
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಲ್ಲಾಳ ರಾಯನ ದುರ್ಗ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶ ಉಂಟಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.  20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ಎತ್ತರದ ಬೆಟ್ಟ ಪ್ರದೇಶ ಹಾಗು ರಸ್ತೆ ಸೌಲಭ್ಯವಿಲ್ಲದ ಸ್ಥಳವಾಗಿರುವ ಕಾರಣ, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.  ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror