ಅರಣ್ಯ ಕೈಗಾರಿಕಾ ನಿಗಮದ ಇ-ಕಾಮರ್ಸ್ ತಾಣಕ್ಕೆ ಚಾಲನೆ

August 21, 2025
7:05 AM

ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ  ಬೆಂಗಳೂರಿನಲ್ಲಿಂದು  ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ಕಂಪನಿಗಳ ಕಾಯಿದೆಯಡಿ 1973 ರಲ್ಲಿ ಸ್ಥಾಪನೆಯಾದ ಕೆಎಸ್‌ಎಫ್‌ಐಸಿ ಗುಣಮಟ್ಟದ ಪೀಠೋಪಕರಣ, ಬಾಗಿಲು, ಕಿಟಕಿ ಇತ್ಯಾದಿಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡಲಿದೆ ಎಂದು ತಿಳಿಸಿದರು.  ಇಂದಿನ ಅಗತ್ಯಕ್ಕೆ ಅನುಗುಣವಾಗಿ ಇ-ಕಾಮರ್ಸ್ ಅಂತರ್ಜಾಲ ತಾಣ ಸಿದ್ಧಪಡಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಮೇಜು, ಕುರ್ಚಿ, ಬೆಂಚು ಮತ್ತು ಡೆಸ್ಕ್ ಗಳನ್ನು ಪೂರೈಕೆ ಮಾಡುವ ಕೆ.ಎಸ್.ಎಫ್.ಐ.ಸಿ. ಈಗ www.ksficfurniture.com ಡಿಜಿಟಲ್ ವಹಿವಾಟಿನ ವಿಸ್ತರಣೆಯೊಂದಿಗೆ ಇನ್ನೂ ಹೆಚ್ಚು ಜನರನ್ನು ತಲುಪಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror