ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಬೆಂಗಳೂರಿನಲ್ಲಿಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಂಪನಿಗಳ ಕಾಯಿದೆಯಡಿ 1973 ರಲ್ಲಿ ಸ್ಥಾಪನೆಯಾದ ಕೆಎಸ್‌ಎಫ್‌ಐಸಿ ಗುಣಮಟ್ಟದ ಪೀಠೋಪಕರಣ, ಬಾಗಿಲು, ಕಿಟಕಿ ಇತ್ಯಾದಿಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡಲಿದೆ ಎಂದು ತಿಳಿಸಿದರು. ಇಂದಿನ ಅಗತ್ಯಕ್ಕೆ ಅನುಗುಣವಾಗಿ ಇ-ಕಾಮರ್ಸ್ ಅಂತರ್ಜಾಲ ತಾಣ ಸಿದ್ಧಪಡಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಮೇಜು, ಕುರ್ಚಿ, ಬೆಂಚು ಮತ್ತು ಡೆಸ್ಕ್ ಗಳನ್ನು ಪೂರೈಕೆ ಮಾಡುವ ಕೆ.ಎಸ್.ಎಫ್.ಐ.ಸಿ. ಈಗ www.ksficfurniture.com ಡಿಜಿಟಲ್ ವಹಿವಾಟಿನ ವಿಸ್ತರಣೆಯೊಂದಿಗೆ ಇನ್ನೂ ಹೆಚ್ಚು ಜನರನ್ನು ತಲುಪಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ” WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ…
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…