ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

January 31, 2025
10:05 PM

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶವೆಂದು  ರಾಜ್ಯ ಸಚಿವ ಸಂಪುಟದಲ್ಲಿ  ಘೋಷಿಸಲಾಗಿದೆ ಎಂದು  ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ  ಈಶ್ವರ್  ಖಂಡ್ರೆ ಹೇಳಿದ್ದಾರೆ.  ಬೆಂಗಳೂರಿನ ಜನರ ಬಹುದಿನದ ಬೇಡಿಕೆ ಇದೀಗ ಈಡೇರಿದೆ ಗ್ರೇಟರ್ ಹೆಸರ ಘಟ್ಟದಿಂದಾಗಿ 133 ಪ್ರಭೇದದ ಪಕ್ಷಿಗಳು, ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ, ಅಂತರ್ಜಲ ಮಟ್ಟದ ಏರಿಕೆ ಸೇರಿದಂತೆ ಶುದ್ಧ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ
ರೈತರ ಹಿತರಕ್ಷಣೆಗಾಗಿ ಹಾಲಿನ ದರ ಏರಿಕೆ – ಪಕ್ಷಾತೀತವಾಗಿ ಕೈಗೊಂಡ ನಿರ್ಧಾರ
November 1, 2026
8:00 AM
by: ದ ರೂರಲ್ ಮಿರರ್.ಕಾಂ
45 ವರ್ಷಗಳ ಕೈಚಳಕ… ಪ್ಲಾಸ್ಟಿಕ್‌ಗೆ ಜಾಗವಿಲ್ಲದ ಸಾಂಪ್ರದಾಯಿಕ ಗೂಡು ದೀಪ
November 1, 2026
7:55 AM
by: ದ ರೂರಲ್ ಮಿರರ್.ಕಾಂ
ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ
November 1, 2026
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror