ಸುದ್ದಿಗಳು

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ ದೃಷ್ಟಿಯಿಂದ ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶವೆಂದು  ರಾಜ್ಯ ಸಚಿವ ಸಂಪುಟದಲ್ಲಿ  ಘೋಷಿಸಲಾಗಿದೆ ಎಂದು  ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ  ಈಶ್ವರ್  ಖಂಡ್ರೆ ಹೇಳಿದ್ದಾರೆ.  ಬೆಂಗಳೂರಿನ ಜನರ ಬಹುದಿನದ ಬೇಡಿಕೆ ಇದೀಗ ಈಡೇರಿದೆ ಗ್ರೇಟರ್ ಹೆಸರ ಘಟ್ಟದಿಂದಾಗಿ 133 ಪ್ರಭೇದದ ಪಕ್ಷಿಗಳು, ಹುಲ್ಲುಗಾವಲು ಪ್ರದೇಶದ ಸಂರಕ್ಷಣೆ, ಅಂತರ್ಜಲ ಮಟ್ಟದ ಏರಿಕೆ ಸೇರಿದಂತೆ ಶುದ್ಧ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

4 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

6 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

12 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

13 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

17 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

19 hours ago