ಬೆಳೆ ವಿಮೆ ವ್ಯಾಪ್ತಿಗೆ ಕಾಡುಪ್ರಾಣಿಗಳ ಹಾವಳಿಯ ಬೆಳೆ ಹಾನಿ

November 20, 2025
9:01 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಇನ್ನು ಮುಂದೆ ಬೆಳೆ ವಿಮೆಯ ವ್ಯಾಪ್ತಿಯಲ್ಲಿರುವ ಸ್ಥಳಿಯ ಅಪಾಯಗಳ ಪಟ್ಟಿಗೆ ಕಾಡು ಪ್ರಾಣಿ ದಾಳಿಯನ್ನೂ ಸಹ ಸೇರಿಸುವ ಪ್ರಸ್ತಾವನೆಯಾಗಿದೆ.  ಈ ಪಟ್ಟಿಯಲ್ಲಿ ಕಾಡಾನೆ, ಮಂಗಗಳು, ಆನೆ, ಹುಲಿ ಇತ್ಯಾದಿ ಯಾವುದೇ ಕಾಡುಪ್ರಾಣಿಗಳ ದಾಳಿಯಿಂದ ಬೆಳೆಗೆ ಹಾನಿಯಾದರೆ ಅದರ ನಷ್ಟವನ್ನು ವಿಮಾ ಸಂಸ್ಥೆಗಳು ತುಂಬಿಕೊಡುತ್ತದೆ. ಈ ಪಿಎಂ ಫಸಲ್ ಬಿಮಾ ಯೋಜನೆಯ ಮಾರ್ಪಾಡು 2026 ರ ಬೇಸಿಗೆ ಹಂಗಾಮಿನಿಂದ ಜಾರಿಗೆ ಬರಲಿವೆ, ಈ ಬಗ್ಗೆ ಸೂಕ್ತವಾದ ಚರ್ಚೆ ಅಗತ್ಯವಿದೆ. ಕೃಷಿಕರಿಗೆ ಅತೀ ಅಗತ್ಯವಾದ ನೆರವು ಇದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror