ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.
Advertisement
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement