ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಸ್ವಸ್ಥ | ಆಸ್ಪತ್ರೆಗೆ ದಾಖಲು |

September 25, 2022
12:15 PM

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಸದ್ಯ  ಚೇತರಿಕೆ ಕಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್‌ ಎಂ ಕೃಷ್ಣ ಅವರು ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಣಿಪಾಲ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ, ಡಾ ಸುನೀಲ್ ಕಾರಂತ್ ಅವರ ತಂಡ ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror