ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಸದ್ಯ ಚೇತರಿಕೆ ಕಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್ ಎಂ ಕೃಷ್ಣ ಅವರು ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಣಿಪಾಲ ಆಸ್ಪತ್ರೆಯ ಶ್ವಾಸಕೋಶಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ, ಡಾ ಸುನೀಲ್ ಕಾರಂತ್ ಅವರ ತಂಡ ಕೃಷ್ಣ ಅವರಿಗೆ ಚಿಕಿತ್ಸೆ ನೀಡುತ್ತಿದೆ.
ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ ಜಮ್ಮು ಮತ್ತು ಕಾಶ್ಮೀರದ…
ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…
ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್ ಪ್ರದೇಶದ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಸ್ಥಗಿತವಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ…
ನಾವೊಂದು ಯೋಚನೆ ಮಾಡಿದ್ದೇವೆ. ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…
ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…